ಅಭಿಪ್ರಾಯ / ಸಲಹೆಗಳು

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ : ಪ್ರೌಢಶಾಲೆ, (8 ರಿಂದ 10ನೇ ತರಗತಿವರೆಗೆ) ರೂ.3,000/ ಪಿಯುಸಿ/ಡಿಪ್ಲೊಮಾ/ಐಟಿಐ/ಟಿಸಿಹೆಚ್ ಇತ್ಯಾದಿ ರೂ.4,000/-ಪದವಿ ತರಗತಿಗೆ ರೂ.5,000/ ಸ್ನಾತಕೋತ್ತರ ಪದವಿ ತರಗತಿಗಳಿಗೆ ರೂ.6,000/-ಇಂಜಿನೀಯರಿಂಗ್/ವೈದ್ಯಕೀಯ ರೂ.10,000/-ಗಳ ಪ್ರೋತ್ಸಾಹ ಧನ ನೀಡಲಾಗುವುದು.(ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಶೇ.50 ಪ.ಜಾ / ಪ.ಪಂ ಶೇ. 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು) 

https://klwbapps.karnataka.gov.in/ 

ಇತ್ತೀಚಿನ ನವೀಕರಣ​ : 17-10-2020 11:39 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ